ಅಸ್ಸಾಂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಹಿಮಂತ ಬಿಸ್ವಾ ಶರ್ಮಾ

Update: 2021-05-09 13:39 IST

ಗುವಾಹಟಿ: ಸರ್ಬಾನಂದ ಸೋನೊವಾಲ್ ಅವರ ಬಳಿಕ ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ  ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದಾಗಿ ndtv.com ವರದಿ ಮಾಡಿದೆ.

ಇಂದು ಗುವಾಹಟಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶರ್ಮಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅನುಮೋದನೆ ನೀಡಿದ ನಂತರ  ಸೋನೊವಾಲ್ ಅವರು ಬಿಸ್ವಾ ಶರ್ಮಾ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News