ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶರ್ಮಿಳಾ ಅಧಿಕಾರ ಸ್ವೀಕಾರ

Update: 2021-06-28 15:16 GMT

ಉಡುಪಿ, ಜೂ.28: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ಹಿಂದೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿದ್ದ ಕಾವೇರಿ ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News