ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾಗಿ ಹೈದರ್ ಅಲಿ

Update: 2021-07-15 06:03 GMT
ಹೈದರ್ ಅಲಿ

ಮಂಗಳೂರು, ಜು.14: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರನ್ನಾಗಿ ಎಮ್ಮೆಕೆರೆಯ ಹೈದರ್ ಅಲಿ ಅವರನ್ನು ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ನೇಮಕಗೊಳಿಸಿ ಆದೇಶಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಆದೇಶದಲ್ಲಿ ತಿಳಿಸಿರುವುದಾಗಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News