ನಳಿನ್ ಅವರದ್ದು ಎನ್ನಲಾದ ಆಡಿಯೋ ವೈರಲ್: ಐವರು ಶಾಸಕರಿಂದ ದೂರು

Update: 2021-07-19 14:10 GMT

ಮಂಗಳೂರು, ಜು.19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಹಿನ್ನೆಲೆ ದ.ಕ. ಜಿಲ್ಲೆಯ ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ತನಿಖೆ ನಡೆಸುವಂತೆ ದೂರು ಸಲ್ಲಿಸಿದರು.

ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ನೇತೃತ್ವದ ನಿಯೋಗವು ದೂರು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News