ಜೋಕಟ್ಟೆ ಅಂಜುಮನ್ ಖುವ್ವತುಲ್ ಇಸ್ಲಾಮ್‌ ಅಧ್ಯಕ್ಷರಾಗಿ ಮುಹಮ್ಮದ್ ಸಿರಾಜ್

Update: 2021-07-23 15:23 GMT
ಮುಹಮ್ಮದ್ ಸಿರಾಜ್

ಮಂಗಳೂರು, ಜು.23: ಜೋಕಟ್ಟೆಯ ಅಂಜುಮನ್ ಖುವ್ವತುಲ್ ಇಸ್ಲಾಮ್‌ನ ಅಧ್ಯಕ್ಷರಾಗಿ ಮುಹಮ್ಮದ್ ಸಿರಾಜ್ ಮನೆಗಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇಮ್ರಾನ್ ಕರಾವಳಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News