ಸೌದಿ ರಾಜಕುಮಾರ- ಖತರ್ ವಿದೇಶ ಸಚಿವರ ಭೇಟಿ

Update: 2021-08-25 17:01 GMT
photo: twitter.com/@KSAmofaEN

 ರಿಯಾದ್, ಆ.25: ಸೌದಿಯ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಬುಧವಾರ ಖತರ್ನ ವಿದೇಶ ವ್ಯವಹಾರ ಸಚಿವ ಶೇಖ್ ಮುಹಮ್ಮದ್ ಬಿನ್ ಅಬ್ದುಲ್ ರಹ್ಮಾನ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಸರಕಾರಿ ಸುದ್ಧಿಸಂಸ್ಥೆ ಎಸ್ಪಿಎ ವರದಿ ಮಾಡಿದೆ.

ನಿಯೋಮ್ ಭವನದಲ್ಲಿ ನಡೆದ ಈ ಸಭೆಯ ಸಂದರ್ಭ ದ್ವಿಪಕ್ಷೀಯ ಸಂಬಂಧದ ಪರಿಶೀಲನೆ ಹಾಗೂ ಹಲವು ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವೆ ಸಹಕಾರ ಸಂಬಂಧ ಸ್ಥಾಪನೆಯ ಸಾಧ್ಯತೆಯ ಬಗ್ಗೆ ಉಭಯ ಮುಖಂಡು ಚರ್ಚಿಸಿದರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News