ಉಡುಪಿ: 5ಕ್ಕೆ ಕಸ ಸಂಗ್ರಹಣೆ, ವಿಲೇವಾರಿ ಇಲ್ಲ

Update: 2021-11-02 15:02 GMT

ಉಡುಪಿ, ನ.2: ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 5ರಂದು ಪೌರ ಕಾರ್ಮಿಕರಿಗೆ ರಜೆಯನ್ನು ಘೋಷಿಸಿರುವುದರಿಂದ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಕಸ ಸಂಗ್ರಹಣೆ ಮತ್ತು ವಿಲೇವಾರಿ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News