ದ.ಕ. ಜಿಲ್ಲೆಯಲ್ಲಿಂದು 17 ಮಂದಿಗೆ ಕೊರೋನ ಪಾಸಿಟಿವ್

Update: 2021-11-11 14:31 GMT

ಮಂಗಳೂರು, ನ.11: ದ.ಕ. ಜಿಲ್ಲೆಯಲ್ಲಿ ಗುರುವಾರ 17 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 17 ಮಂದಿ ಗುಣಮುಖರಾಗಿದ್ದಾರೆ. ಯಾರು ಸೋಂಕಿಗೆ ಬಲಿಯಾಗಿಲ್ಲ.

ಪಾಸಿಟಿವಿಟಿ ದರ ಶೇ.0.29 ದಾಖಲಾಗಿದೆ.1,15,633 ಸೋಂಕಿತರ ಪೈಕಿ1,13,811ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 1,692 ಮಂದಿ ಮೃತಪಟ್ಟಿದ್ದಾರೆ. ಸದ್ಯ 130 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ 88,660 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು,1,07,58,970ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News