ಯಕ್ಷಗಾನ ಅಧ್ಯಯನ ಕೇಂದ್ರದ ದಶಮಾನೋತ್ಸವ ಕಾರ್ಯಕ್ರಮ ಮುಂದೂಡಿಕೆ

Update: 2021-11-24 16:07 GMT

ಮಂಗಳೂರು, ನ.24: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ದಶಮಾನೋತ್ಸವದ ಉದ್ಘಾಟನಾ ಕಾರ್ಯಕ್ರಮ ಮತ್ತು ದಶಮಾನೋತ್ಸವ ಪ್ರಶಸ್ತಿ ಕಾರ್ಯಕ್ರಮವು ನ.27ರಂದು ನಡೆಯಬೇಕಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News