ಯುವತಿ ನಾಪತ್ತೆ

Update: 2022-07-26 05:44 GMT

ಅಜೆಕಾರು, ಫೆ.1: ಕೂಲಿ ಕೆಲಸ ಮಾಡಿಕೊಂಡಿದ್ದ ಸುನಿತಾ (29) ಎಂಬವರು ಜ.30ರಂದು ಬೆಳಗ್ಗೆ ಕಡ್ತಲ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೆ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿ ದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News