ಮಹಿಳೆ ನಾಪತ್ತೆ

Update: 2022-02-17 15:16 GMT

ಉಡುಪಿ, ಫೆ.17:ಆರೋಗ್ಯ ತಪಾಸಣೆಗೆಂದು ಜಿಲ್ಲಾ ಆಸ್ಪತ್ರೆಗೆ ತೆರಳಿದ್ದ, ನಗರದ ಪುತ್ತೂರು ಗ್ರಾಮದ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ವಾಸವಿದ್ದ ನಳಿನಿ ದೇವಾಡಿಗ (45) ಎಂಬ ಮಹಿಳೆ ಫೆ.7ರಿಂದ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಸಪೂರ ಶರೀರ ಹೊಂದಿದ್ದು, ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News