ಬಾವಿಗೆ ಹಾರಿ ಆತ್ಮಹತ್ಯೆ
Update: 2022-03-21 16:06 GMT
ಬೈಂದೂರು : ಅನಾರೋಗ್ಯದಿಂದ ಬಳಲುತ್ತಿದ್ದ ನಂದನವನ ಗ್ರಾಮದ ಉಪ್ಪರಿಗೆ ಮನೆ ನಿವಾಸಿ ಚಂದು (60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.21ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.