ಯುವತಿ ನಾಪತ್ತೆ

Update: 2022-04-06 15:04 GMT

ಉಡುಪಿ : ಉಡುಪಿ ತಾಲೂಕು ಬಡಗಬೆಟ್ಟು ಕೊರಂಗ್ರಪಾಡಿ ನಿವಾಸಿ ಮಂಜಳಾ (20) ಎಂಬ ಯುವತಿಯು ಎ.೪ರಂದು ಸಂಜೆ ೫:೩೦ರ ಸುಮಾರಿಗೆ ಯಾರಿಗೂ ಹೇಳದೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

೪ ಅಡಿ ೯ ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಉದ್ದನೆಯ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News