ಅಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Update: 2022-04-12 15:31 GMT

ಉಡುಪಿ : ಕುಂದಾಪುರ ತಾಲೂಕು ಉಳ್ಳೂರು ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಸಿದ್ಧಾಪುರ ನಂ.-೨ ವಾರಾಹಿ ರಿಸರ್ವ್ ಪ್ರೋಜೆಕ್ಟ್ ಉಪವಿಭಾಗದ ಸಹಾಯಕ ಅಭಿಯಂತರ ಭಾನು ನಾಯ್ಕ್ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News