ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

Update: 2022-04-15 17:42 GMT

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ  ಸೌಹಾರ್ದ ಇಫ್ತಾರ್ ಕೂಟ ನಡೆಯಿತು. 

ಬೆಂಗಳೂರು ನಗರದ ನಲಪಾಡ್ ಪೆವಿಲಿಯನ್ ನಲ್ಲಿ  ಶುಕ್ರವಾರ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. 

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ,ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್, ಕೇಂದ್ರದ ಮಾಜಿ ಸಚಿವರಾದ ‌ರೆಹಮಾನ್ ಖಾನ್,  ಸಿ.ಡಬ್ಲೂಸಿ ಸದಸ್ಯರಾದ ಶ್ರೀ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್, ರಾಜ್ಯ ಸಭಾ ಸದಸ್ಯರಾದ ನಾಸಿರ್ ಹುಸೇನ್,  ಮಾಜಿ ಸಚಿವರಾದ ಶ್ರೀ ಎಂ.ಆರ್ ಸೀತಾರಾಂ,  ಟಿ ಬಿ ಜಯಚಂದ್ರ,  ವಿಧಾನ ಪರಿಷತ್ ಸದಸ್ಯರಾದ ಶ್ರೀ ನ‌ಸೀರ್ ಅಹ್ಮದ್, ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News