ವಾರಸುದಾರರಿಗೆ ಸೂಚನೆ

Update: 2022-04-18 14:55 GMT

ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ೬೦ ವರ್ಷದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರೀಕ ಸಹಾಯಕೇಂದ್ರ ದೂರವಾಣಿ ಸಂಖ್ಯೆ: 0820-2520555/9449827833ನ್ನು ಸಂಪರ್ಕಿ ಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News