ಮಾ. 10ಕ್ಕೆ ಭಗೀರಥ, ಹೇಮರೆಡ್ಡಿ ಮಲ್ಲಮ್ಮ ಜಯಂತಿ
Update: 2022-05-07 15:37 GMT
ಉಡುಪಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಭಗೀರಥ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯು ಮೇ 10ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.