ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆ; ಸಂತೆ, ಜಾತ್ರೆ ನಿಷೇಧ

Update: 2022-05-10 14:57 GMT
ಸಾಂದರ್ಭಿಕ ಚಿತ್ರ

ಉಡುಪಿ : ಉಡುಪಿ ತಾಲೂಕು ಅಲೆವೂರು ಗ್ರಾಪಂ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣೆ ನಡೆಯುವ ದಿನದಂದು ಅಲೆವೂರು ಗ್ರಾಪಂ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News