ವೃದ್ಧ ನಾಪತ್ತೆ

Update: 2022-07-26 05:36 GMT

ಉಡುಪಿ : ಕಾರ್ಕಳ ತಾಲೂಕು ಮುಲ್ಲಡ್ಕ ಗ್ರಾಮದ ನಿವಾಸಿ ದೂಜ (70) ಎಂಬ ವ್ಯಕ್ತಿಯು ಮೇ 9ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಮುಂಡ್ಕೂರು ಪೇಟೆಗೆಂದು ಹೋದವರು ವಾಪಾಸು ಬಾರದೇ ನಾಪತ್ತೆ ಯಾಗಿದ್ದಾರೆ. 

೫.೫ ಅಡಿ ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News