ಗ್ರಾಮ ಒನ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಅವಕಾಶ

Update: 2022-05-24 15:19 GMT

ಉಡುಪಿ: ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿ ಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News