​ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಅವಧಿ ವಿಸ್ತರಣೆ

Update: 2022-06-02 16:08 GMT

ಉಡುಪಿ, ಜೂ.2: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ -ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ - -ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರ ಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News