ದ್ವಿತೀಯ ಪಿಯುಸಿ ಫಲಿತಾಂಶ: ಅಮೀನಾ ಶಿಮಾಝ್ ಗೆ 583 ಅಂಕ

Update: 2022-06-20 12:51 GMT

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿ ಅಮೀನಾ ಶಿಮಾಝ್ ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ೫೮೩ ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಉದ್ಯಾವರದ ಮೊಹಮ್ಮದ್ ಇಸಾಕ್ ಮತ್ತು ಶಿರೀನ್ ಬಾನು ದಂಪತಿ ಪುತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News