ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

Update: 2022-09-26 03:19 GMT

ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮನೆಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾಗೆ ಚಾಲನೆ ನೀಡಲಿದ್ದು,  ಚಾಮುಂಡಿ ಬೆಟ್ಟದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ದಸರಾ ಉದ್ಘಾಟನೆಗೆ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯದ ಮೂಲಕ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News