ಸ್ವಚ್ಛ ಸರ್ವೇಕ್ಷಣ ಅಭಿಯಾನ; ಮಧ್ಯಮ ದರ್ಜೆಯ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 2ನೇ ಸ್ಥಾನ

Update: 2022-10-01 17:08 GMT

ಮೈಸೂರು: ಕೇಂದ್ರ ಸರ್ಕಾರವು ನಡೆಸಿದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ (2021-22ನೇ ಸಾಲು) 388 ಮಧ್ಯಮ ನಗರಗಳ ವಿಭಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯು 2ನೇ ಸ್ಥಾನ ಗಳಿಸಿದೆ.

ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ ಶನಿವಾರ ದೆಹಲಿಯಲ್ಲಿ ಭಾರತ ಸರ್ಕಾರದಿಂದ ಪ್ರಶಸ್ತಿಯನ್ನು ಮೈಸೂರು ಮೇಯರ್ ಶಿವಕುಮಾರ್ ಉಪಮೇಯರ್ ಜಿ.ರೂಪ ಪಡೆದುಕೊಂಡರು.

ಇದನ್ನೂ ಓದಿ: ಕೆಎಸ್ಸಾರ್ಟಿಸಿ ಸಿಬ್ಬಂದಿಗೆ ತಿಂಗಳ ಮೊದಲ ದಿನವೇ ವೇತನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News