ಮೈಸೂರು: ಮಹಾತ್ಮ ಗಾಂಧಿ ಪುತ್ಥಳಿಗೆ ಗೌರವ ಸಲ್ಲಿಸಿದ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ

Update: 2022-10-02 05:01 GMT

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿರುವ  ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಇಂದು ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರಾರ್ಥನೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News