ಶಿವಮೊಗ್ಗ ಎಸ್‌ಪಿ ಬಿ. ಎಂ. ಲಕ್ಷ್ಮೀ ಪ್ರಸಾದ್ ವರ್ಗಾವಣೆ
Update: 2022-10-03 15:22 GMT
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿ.ಎಂ ಲಕ್ಷ್ಮೀ ಪ್ರಸಾದ್ ಅವರನ್ನು ವರ್ಗಾಯಿಸಲಾಗಿದೆ.
ಬೆಂಗಳೂರಿನ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಅವರನ್ನುಜಿಲ್ಲಾರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.