ಅಶ್ರಫ್ ಅಹ್ಮದ್ ಕಂದಕ್

Update: 2022-10-24 14:31 GMT

ಉಳಾಲ, ಅ. 24 : ಪೇಟೆ ನಿವಾಸಿ ಅಶ್ರಫ್ ಅಹ್ಮದ್ ಕಂದಕ್ (48 ) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಹರಿಶ್ಚಂದ್ರ
ವಿಮಲ ಭಟ್