ಶೇ. 50ರ ರಿಯಾಯಿತಿ ದರದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಮಾರಾಟ
Update: 2022-10-29 12:59 GMT
ಬೆಂಗಳೂರು, ಅ. 29: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಿಂದ 30ರವರೆಗೆ ಶೇ.50ರಷ್ಟು ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ.
ಆನ್‍ಲೈನ್ ಮೂಲಕವೂ ಶೇ.50ರ ರಿಯಾಯಿತಿ ದರದಲ್ಲಿ ದಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್ https://kuvempubhashabharathi.karnataka.gov.in/ ಮೂಲಕ ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ: ಅಂಜೂರವನ್ನು ತಿಂದರೆ ಆಗುವ ಆರೋಗ್ಯ ಪ್ರಯೋಜನಗಳಾವುವು ಗೊತ್ತೇ ?