ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ವಿಶ್ವಕಪ್ ಪಂದ್ಯ: ಬ್ಯಾಟಿಂಗ್ ಆಯ್ದುಕೊಂಡ ಭಾರತ

Update: 2022-10-30 10:54 GMT

ಪರ್ತ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಸುತ್ತಿನ ಗ್ರೂಪ್-2 ಪಂದ್ಯದಲ್ಲಿ ರವಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಜಯಿಸಿದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡದ ಆಡುವ 11ರ ಬಳಗದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಕ್ಷರ್ ಪಟೇಲ್ ಬದಲಿಗೆ ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ. ತಬ್ರೀಝ್ ಶಮ್ಸಿ ಬದಲಿಗೆ ಲುಂಗಿ ಗಿಡಿ ಆಡುವ ಅವಕಾಶ ಪಡೆದಿದ್ದಾರೆ.

Similar News