ಕೋಲಾರ : ಭಾರೀ ಮಳೆ; ಇಂದು ಶಾಲೆ- ಕಾಲೇಜುಗಳಿಗೆ ರಜೆ
Update: 2022-12-12 02:24 GMT
ಕೋಲಾರ, ಡಿ.12: ಹವಾಮಾನ ವೈಪರೀತ್ಯತೆಯಿಂದ ಹಾಗೂ ಶಾಲಾ ಕಾಲೇಜು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಸೋಮವಾರ (12/12/2022) 1ರಿಂದ 10ರವರೆಗಿನ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೋಲಾರ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.