ಬಿಹಾರ: ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

Update: 2022-12-14 05:34 GMT

ಪಾಟ್ನಾ:ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ Consuming Toxic Liquor  ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಐವರು ಮೃತಪಟ್ಟರೆ, ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Similar News