ಚಾಮರಾಜನಗರ: ಕರಡಿ ದಾಳಿಗೆ ವ್ಯಕ್ತಿ ಬಲಿ

Update: 2022-12-24 19:19 IST
ಚಾಮರಾಜನಗರ: ಕರಡಿ ದಾಳಿಗೆ ವ್ಯಕ್ತಿ ಬಲಿ
  • whatsapp icon

ಚಾಮರಾಜನಗರ. ಡಿ. 24: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಕರಡಿ ದಾಳಿಯಿಂದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಪುಣಜನೂತು ಸಮೀಪ ನಡೆದಿದೆ.

ಪುಣಜನೂರು ಗ್ರಾಮದ ರಾಜು (55) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. 

ಪುಣಜನೂರು ವಲಯ ಅರಣ್ಯಾಧಿಕಾರಿ ನಿಸಾರ್ ಅಹಮದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕರಡಿ ಸೆರೆಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

Similar News