ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ
Update: 2023-06-27 11:00 GMT
ಚಿಕ್ಕಬಳ್ಳಾಪುರ : ಚುನಾವಣಾ ಆಯೋಗ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮೊದಲ ದಿನವೇ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚಿವರಿಗೆ ಕುಟುಂಬಸ್ಥರು ಸಾಥ್ ನೀಡಿದರು.
ಅದಕ್ಕೂ ಮುನ್ನ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿ ಸ್ವಾಮಿಯ ದರ್ಶನ ಪಡೆದುಕೊಂಡರು.