ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2023-01-04 14:07 GMT

ಉಡುಪಿ: ಪಡುವರಿ ಗ್ರಾಮದ ಸೆಳ್ಳೆಕುಳ್ಳಿ ರಾ.ಹೆ.66ರ ರಸ್ತೆ ಬದಿಯಲ್ಲಿ ಡಿ.19ರಂದು ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ:08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ:08254-251031 ಅನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 

Similar News