​ನಝೀರ್ ಬಸ್ತಿಪಡ್ಪು

Update: 2023-01-13 09:40 GMT

ಮಂಗಳೂರು: ಉಳ್ಳಾಲ ಬಸ್ತಿಪಡ್ಪು ನಿವಾಸಿ, ಉಳ್ಳಾಲ ಸ್ಪೋರ್ಟಿಂಗ್ ತಂಡದಲ್ಲಿ ಸಕ್ರಿಯರಾಗಿದ್ದ ನಝೀರ್ (44) ಜನವರಿ 3ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು  ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್