ಹಾಜಿ ಬ್ಯಾರಿ

Update: 2023-01-22 09:32 GMT

ಕಾಪು, ಜ.22: ಉಚ್ಚಿಲ ಭಾಸ್ಕರನಗರದ ನಿವಾಸಿ ಹಾಜಿ ಬ್ಯಾರಿ(78) ರವಿವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್