ಮಂಗಳೂರು: ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಿಗೆ ಸನ್ಮಾನ

Update: 2023-02-26 06:42 GMT

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಾಜಿ ಕೆ‌.ಎಸ್.ಮುಹಮ್ಮದ್ ಮಸೂದ್ ಅವರನ್ನು  ಜಿಲ್ಲಾ ವಕ್ಫ್ ಬೋರ್ಡ್ ನ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್, ಜಮಾಲ್, ಜಮೀಯತುಲ್ ಫಲಾಹ್ ನ ರವೂಫ್ ಅವರು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.

Similar News