ರವಿರಾಜ್ ಬಂಗೇರ

Update: 2023-03-14 05:47 GMT

ಬಂಟ್ವಾಳ, ಮಾ.14: ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ರವಿರಾಜ ಬಂಗೇರ ಅಸೌಖ್ಯದಿಂದ ಮಾ.14ರಂದು ಸ್ವಗೃಹದಲ್ಲಿ ನಿಧನರಾದರು.

ಉತ್ತಮ ರಂಗಭೂಮಿ ಕಲಾವಿದರಾಗಿದ್ದ ಇವರು ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಬಸವನಗುಡಿ ಶ್ರೀ ಬಸವೇಶ್ವರ ದೇವಾಲಯದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಲ್ಲದೆ, ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು..

ಮೃತರು ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ