ದಿಲ್ಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನ: ವರದಿ

Update: 2023-03-21 18:05 GMT

ಹೊಸದಿಲ್ಲಿ: ದಿಲ್ಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತ ಹಲವೆಡೆ ಭೂಕಂಪನದ ಅನುಭವವಾಗಿದೆ.

ವರದಿಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆ ಇರುವ ಭೂಕಂಪನವು ತುರ್ಕಮೆನಿಸ್ತಾನ್, ಭಾರತ, ಕಝಾಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವು ದೇಶಗಳಲ್ಲಿ ನಡೆದಿದೆ.

ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಕಲಾಫ್ಗಾನ್ ನಿಂದ 90 ಕಿ.ಮೀ ದೂರದಲ್ಲಿದೆ ಎಂದು ವರದಿಯಾಗಿದೆ.

Similar News