ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ
Update: 2023-04-01 08:59 GMT
ಹೊಸದಿಲ್ಲಿ: ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿಗಳು ಢಿಕ್ಕಿಯಾದ ಕಾರಣ ಸದ್ಯ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು indiatoday ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.