ಸುಜಾತಾ ಕುಲಾಲ್

Update: 2023-04-12 12:37 GMT

ಶಿರ್ವ: ಶಿರ್ವ ಗ್ರಾ.ಪಂ. ಬಂಟಕಲ್ಲು ವಾರ್ಡ್ ಮಾಜಿ ಸದಸ್ಯೆ, ಅರಸೀಕಟ್ಟೆ ಬಿಜಿಕ್ರೆಕಾಡು ನಿವಾಸಿ ಸುಜಾತಾ ಕುಲಾಲ್ (48) ಅಸೌಖ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ಪತಿ ರವಿ ಕುಲಾಲ್‌ರೊಂದಿಗೆ  ಹೈನುಗಾರಿಕೆ, ಕೋಳಿ ಸಾಕಣಿಕೆ, ಕೃಷಿ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿದ್ದರು. ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ