ಕಾಂಗ್ರೆಸ್ ಗೆ ಕೆಜಿಎಫ್ ಬಾಬು ರಾಜೀನಾಮೆ

Update: 2023-04-20 09:19 GMT

ಬೆಂಗಳೂರು: ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್  ರಾಜೀನಾಮೆ ಸಲ್ಲಿಸಿದ್ದಾರೆ. 

ಚಿಕ್ಕಪೇಟೆ  ವಿಧಾನಸಭೆ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬುಗೆ ಟಿಕೆಟ್​ ಕೈ ತಪ್ಪಿದೆ. 

''ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳ ಕಾರಣ ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದೇನೆ'' ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Similar News