ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಶರದ್ ಪವಾರ್ ನಿರ್ಧಾರ

Update: 2023-05-02 09:00 GMT

ಮುಂಬೈ: ಎನ್‌ಸಿಪಿಯ ಹಿರಿಯ ನಾಯಕ ಶರದ್‌ ಪವಾರ್‌ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಅದಾಗ್ಯೂ, , ರಾಜಕೀಯ ಜೀವನದಲ್ಲಿ  ಮುಂದುವರಿಯುಸತ್ತೇನೆ ಎಂದು ಅವರು ಹೇಳಿದ್ದಾರೆ.

"ನಾನು ಎನ್‌ಸಿಪಿ ಅಧ್ಯಕ್ಷನಾಗಿ ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ಆದರೆ, ಇನ್ನು ಮುಂದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ" ಎಂದು ಪವಾರ್ ತಿಳಿಸಿದ್ದಾರೆ

Similar News