ಶ್ರೀನಿವಾಸ ಯು
Update: 2023-05-21 15:55 GMT
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್. ಅವರ ತಂದೆ ಶ್ರೀನಿವಾಸ ಯು. (69) ಅಲ್ಪ ಕಾಲ ಅನಾರೋಗ್ಯದಿಂದಾಗಿ ರವಿವಾರ ಮುಂಜಾನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.