ರಾಮದಾಸ ಮಲ್ಯ
Update: 2023-05-24 15:59 GMT
ಕುಂದಾಪುರ: ಕುಂದಾಪುರದ ಹಿರಿಯ ವ್ಯವಹಾರೋದ್ಯಮಿ ರಾಮದಾಸ ಮಲ್ಯ (86) ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಖಾಸಗಿ ಬಸ್ ಟ್ರಾನ್ಸಪೋರ್ಟ್ ವ್ಯವಹಾರ ನಡೆಸುತ್ತಿದ್ದ ಇವರು ಕುಂದಾಪುರ ಪುರಸಭೆ ಬಳಿ ಕಾಂಡಿಮೆಂಟ್ಸ್ ವ್ಯವಹಾರ ಮಳಿಗೆಯನ್ನೂ ನಡೆಸುತ್ತಿದ್ದರು.