ಮಾಸ್ತಿಕಟ್ಟೆ: ರಸ್ತೆ ಅಪಘಾತ; ಬೈಕ್‌ ಸವಾರನಿಗೆ ಗಾಯ

Update: 2023-05-26 16:56 GMT

ಉಳ್ಳಾಲ: ಬೈಕ್ ಮತು ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕಾರು ಯೂ ಟರ್ನ್ ತೆಗೆಯುವ ವೇಳೆ ಬೈಕ್ ಢಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Similar News