ಪುತ್ತೂರು: ಉದ್ಯಮಿ ಹಾರಿಸ್ ದರ್ಬೆ ನಿಧನ

Update: 2023-05-28 05:08 GMT

ಪುತ್ತೂರು: ವಿದೇಶದಲ್ಲಿ ಉದ್ಯಮಿಯಾಗಿರುವ ಪುತ್ತೂರು ತಾಲೂಕಿನ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಅಬ್ದುಲ್ಲಾ ಹಾಜಿ ದರ್ಬೆ ಅವರ ಹಿರಿಯ ಪುತ್ರ ಹಾರಿಸ್ ದರ್ಬೆ(43) ಹೃದಯಾಘಾತದಿಂದ ಶನಿವಾರ ರಾತ್ರಿ ಸೌದಿ ಅರೇಬಿಯಾದ ಜುಬೈಲ್ ಎಂಬಲ್ಲಿ  ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ, ಇಬ್ನರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ