ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ

Update: 2023-06-02 06:47 GMT

ಬೆಂಗಳೂರು, ಜೂ. 2: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಚರ್ಚಿಸಿತು. 

ಇದೇ ವೇಳೆ ಬಿಜೆಪಿ ಸರ್ಕಾರ ಅನುಮೋದಿಸಿದ್ದ ಕಾಮಗಾರಿಗಳನ್ನು ಕೈಗೊಳ್ಳದಂತೆ ಹಾಗೂ ಮುಗಿದಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಗುತ್ತಿಗೆದಾರರ ಸಂಘ ಮನವಿ ಮಾಡಿದೆ.

ಇದನ್ನೂ ಓದಿಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡಬಾರದು: ಗುತ್ತಿಗೆದಾರರ ಸಂಘದಿಂದ ಸಿಎಂಗೆ ಪತ್ರ

Similar News