ವೇದಾವತಿ

Update: 2023-06-03 14:20 GMT

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆ ನಿವಾಸಿ ದಿ.ಕೃಷ್ಣಪ್ಪಬಂಗೇರ ಅವರ ಪತ್ನಿ ವೇದಾವತಿ ಕೆ. ಬಂಗೇರ (81) ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ