ಉಡುಪಿ: ಜೂ.17ಕ್ಕೆ ಮೆಸ್ಕಾಂ ಜನಸಂಪರ್ಕ ಸಭೆ

Update: 2023-06-12 15:26 GMT

ಉಡುಪಿ, ಜೂ.12: ಮೆಸ್ಕಾಂ ಕಾಪು ಉಪವಿಭಾಗ ಕಚೇರಿಯಲ್ಲಿ ಜೂನ್ 17ರಂದು ಬೆಳಗ್ಗೆ 10:30ಕ್ಕೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂ.ಸಂಖ್ಯೆ: 0820- 2579977ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News